Wed, Apr 30, 2025

Wed, Apr 30, 2025


ನವಕಾರ್ ಮಹಾಮಂತ್ರ ದಿವಸ್: ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ


Logo

Published Date: 10-Apr-2025

ರಾಷ್ಟ್ರರಾಜಧಾನಿಯ ವಿಜ್ಞಾನ ಭವನದಲ್ಲಿ ನಡೆದ ವಿಶ್ವಶಾಂತಿಗಾಗಿ ಪ್ರಾರ್ಥಿಸುವ ‘ವಿಶ್ವನವಕಾರ್ ಮಹಾಮಂತ್ರ ದಿವಸ್’ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಾಲ್ಗೊಂಡರು. ಈ ಸಂದರ್ಭದಲ್ಲಿ ಮಾನ್ಯ ಸಂಸದರಾದ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು. ಜಗತ್ತಿನ 108 ದೇಶಗಳಲ್ಲಿ ಈ ಆಚರಣೆ ಬುಧವಾರ ನಡೆದಿದ್ದು ಮುಖ್ಯ ಕಾರ್ಯಕ್ರಮ ಹೊಸದೆಹಲಿಯಲ್ಲಿ ಆಯೋಜನೆಗೊಂಡಿತ್ತು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img