ಎಕ್ಸೆಲ್ ಚೆಸ್ ಟ್ರೋಫಿ-2026


Logo

Published Date: 19-Oct-2026 Link-Copied

ಗುರುವಾಯನಕೆರೆ: ಎಕ್ಸೆಲ್ ಟೆಕ್ನೋ ಸ್ಕೂಲ್ ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್, ಕಾಪು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಚೆಸ್ ಅಸೋಸಿಯೇಷನ್ ಇವರ ಆಶ್ರಯದಲ್ಲಿ ಎಕ್ಸೆಲ್‌ ಟ್ರೋಫಿ ಮಕ್ಕಳ ಅಂತರಶಾಲಾ ಚದುರಂಗ ಸ್ಪರ್ಧೆಯು ಅ. 25ರಂದು ಎಕ್ಸೆಲ್ ಟೆಕ್ನೋ ಸ್ಕೂಲ್‌ನಲ್ಲಿ ನಡೆಯಲಿದೆ. ಸ್ಪರ್ಧೆಯು 7, 9, 11, 13 ಮತ್ತು 16 ವರ್ಷದೊಳಗಿನ ಬಾಲಕ ಹಾಗೂ ಬಾಲಕಿಯರ ವಿಭಾಗಗಳಲ್ಲಿ ನಡೆಯಲಿದ್ದು, ಪ್ರತಿ ವಿಭಾಗದಲ್ಲಿ 10 ಬಾಲಕರಿಗೆ ಹಾಗೂ 7 ಬಾಲಕಿಯರಿಗೆ ಬಹುಮಾನ ನೀಡಲಾಗುವುದು. ಒಟ್ಟು ರೂ.15,020 ನಗದು ಬಹುಮಾನಗಳನ್ನು ವಿತರಿಸಲಾಗುವುದು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img