ಹೊಸದಿಲ್ಲಿ: ಯುಪಿಎಸ್‌ಸಿ ಪ್ರಿಲಿಮ್ಸ್‌ಗೆ ಅರ್ಜಿ ಹಾಕಿ
Published Date: 15-Feb-2024 Link-Copied
ನಾಗರಿಕ ಸೇವೆಗಳಿಗೆ ಸೇರ ಬಯಸುವವರಿಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಡೆಸುವ 2024ನೇ ಸಾಲಿನ ಪೂರ್ವಭಾವಿ ಪರೀಕ್ಷಾ ದಿನಾಂಕ ಬಿಡುಗಡೆಯಾಗಿದೆ. ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಮೇ 26ರಂದು ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಅರ್ಜಿ ಸಲ್ಲಿಸಲು ಮಾ. 5 ಕಡೆಯ ದಿನ. https://upsconline.nic.in/upsc/OTRP ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.