ಶ್ರೀ ಕ್ಷೇತ್ರ ಪಡ್ಯಾರಬೆಟ್ಟದಲ್ಲಿ ನಾಳೆ ಸಿಂಹ ಸಂಕ್ರಮಣ
Published Date: 15-Aug-2024 Link-Copied
ಬೆಳ್ತಂಗಡಿ ತಾಲೂಕಿನ, ಪೆರಿಂಜೆ ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನ, ಶ್ರೀ ಕ್ಷೇತ್ರ ಪಡ್ಯಾರಬೆಟ್ಟದಲ್ಲಿ ನಾಳೆ(ಆ. 16) ಸಿಂಹ ಸಂಕ್ರಮಣ ನಡೆಯಲಿದ್ದು ಆ ಪ್ರಯುಕ್ತ ಹೂವಿನ ಪೂಜೆ, ಅನ್ನ ಸಂತರ್ಪಣೆ ನಡೆಯಲಿದೆ. ಸಾಯಂಕಾಲ ಆಟಿಕೋಲ, ತುಲಾಭಾರ ಸೇವೆ ನಡೆಯಲಿದೆ ಎಂದು ಕ್ಷೇತ್ರದ ಅನುವಂಶೀಯ ಆಡಳಿತದಾರರಾದ ಎ. ಜೀವಂಧರ್ ಕುಮಾರ್‌ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತುಲಾಭಾರ ಸೇವೆ ಮಾಡಿಸುವವರು ಮುಂಚಿತವಾಗಿ ತಿಳಿಸಬೇಕು 94481610227, 9972993222