ಮುಳಿಯ ಚಿನ್ನೋತ್ಸವ
Published Date: 03-Oct-2024 Link-Copied
ಬೆಳ್ತಂಗಡಿ: ಹತ್ತೂರಿನಲ್ಲಿ ಅತ್ಯಂತ ಜನಪ್ರಿಯವಾಗಿರುವ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬವನ್ನು ಗ್ರಾಹಕರ ಬೇಡಿಕೆ ಮೇರೆಗೆ ಅ.15 ರವರೆಗೆ ಅವಧಿ ವಿಸ್ತರಿಸಲಾಗಿದೆ. ಹಾಗೂ ಮುಳಿಯ ಚಿನ್ನೋತ್ಸವ ಅ.3ರಿಂದ ಪ್ರಾರಂಭಗೊಂಡಿದೆ ಎಂದು ಮುಳಿಯ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ. ಮದುವೆ, ಉಪನಯನ, ಗೃಹಪ್ರವೇಶ, ಮಗುವಿನ ನಾಮಕರಣ ಇತ್ಯಾದಿ ಸಮಾರಂಭಗಳಲ್ಲಿ ನಿಮ್ಮ ಸಂಭ್ರಮವನ್ನು ಹೆಚ್ಚಿಸಲು ಮುಳಿಯ ಜ್ಯುವೆಲ್ಸ್‌ನ ಡೈಮಂಡ್ ಹಬ್ಬದಲ್ಲಿ ಭಾಗವಹಿಸಿ ಮೆಚ್ಚಿನ ಆಭರಣಗಳನ್ನು ಆಕರ್ಷಕ ಬೆಲೆಗಳಲ್ಲಿ ಖರೀದಿಸಿ ಎಂದು ಪ್ರಕಟಣೆ ತಿಳಿಸಿದೆ. 5 ಕಾರು ಗೆಲ್ಲುವ ಸುವರ್ಣವಕಾಶ: ಮುಳಿಯ ಜ್ಯುವೆಲ್ಸ್‌ನಲ್ಲಿ ನಿಮ್ಮ ಆಯ್ಕೆಯ ಚಿನ್ನಾಭರಣ ಹಾಗೂ ಡೈಮಂಡ್ ಖರೀದಿಸಿ ಸಂಭ್ರಮಿಸಲು ಅವಕಾಶವಿದೆ. ರೂ. 20 ಸಾವಿರ ಮೊತ್ತದ ಡೈಮಂಡ್ ಆಭರಣ ಖರೀದಿಸಿ, ಕೂಪನ್ ಪಡೆದು 5 ಕಾರು ಗೆಲ್ಲುವ ಸುವರ್ಣಾವಕಾಶ ನಿಮ್ಮದಾಗಿದೆ.