ಧರ್ಮಸ್ಥಳದ ಜಿ. ಮಾಧುರ್ಯ ಶೇ. 100 ಅಂಕಗಳಿಸಿ ರಾಜ್ಯಕ್ಕೆ ಪ್ರಥಮಸ್ಥಾನ
Published Date: 31-May-2026 Link-Copied
ಉಜಿರೆ: 2025-26ನೆ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ – 2ರಲ್ಲಿ ಧರ್ಮಸ್ಥಳದ ಎಸ್.ಡಿ.ಎಂ. ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ 625ರಲ್ಲಿ 625 ಅಂಕಗಳನ್ನು ಪಡೆದು ರಾಜ್ಯಮಟ್ಟದಲ್ಲಿ ಪ್ರಥಮಸ್ಥಾನ ಪಡೆದಿರುತ್ತಾರೆ. ಇವರು ಧರ್ಮಸ್ಥಳದ ನಿವಾಸಿ ಸುಬ್ರಹ್ಮಣ್ಯ ಪ್ರಸಾದ್ ಮತ್ತು ಮಧುರಾ ದಂಪತಿಗಳ ಪುತ್ರಿ.