ಫೆ. 13ರಿಂದ ಫೆ. 22: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ
Published Date: 12-Feb-2024 Link-Copied
ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಫೆ. 13ರಿಂದ ಫೆ. 22ರ ವರೆಗೆ ನಡೆಯಲಿದ್ದು ಫೆ. 20ರಂದು ಶ್ರೀ ಮನ್ಮಹಾರಥೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರಗಲಿರುವುದು ಎಂದು ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕೆಲ್ಲಗುತ್ತು ಸಬ್ರಬೈಲು ಜಯವರ್ಮರಾಜ ಬಳ್ಳಾಲ್ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.