ಚರ್ಮರೋಗ: ಉಚಿತ ತಪಾಸಣಾ ಶಿಬಿರ
Published Date: 22-May-2024 Link-Copied
ಉಜಿರೆ: ಇಲ್ಲಿಯ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಚರ್ಮರೋಗ ಉಚಿತ ತಪಾಸಣಾ ಶಿಬಿರವನ್ನು ಇದೇ ಬರುವ ಮೇ.26 ರಂದು ಭಾನುವಾರ ಬೆಳಿಗ್ಗೆ ಗಂಟೆ 9 ರಿಂದ ಅಪರಾಹ್ನ 1 ಗಂಟೆವರೆಗೆ ಆಯೋಜಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಹಾಗೂ ಹೆಸರು ನೋಂದಾಯಿಸಲು ಸಂಪರ್ಕಿಸಿ:
8073349216 / 7760397878