ಕಾರ್ಕಳ: ಭಾರತೀಯ ಜೈನ್ ಮಿಲನಿನ ಮಾಸಿಕ ಸಭೆ
Published Date: 22-Feb-2025 Link-Copied
ಕಾರ್ಕಳ: ಇಲ್ಲಿಯ ಭಾರತೀಯ ಜೈನ್ ಮಿಲನಿನ ಫೆಬ್ರವರಿ ತಿಂಗಳ ಮಾಸಿಕ ಸಭೆಯು ನಾಳೆ (ಫೆ.23) ಹಿರಿಯಂಗಡಿಯಲ್ಲಿರುವ ಶ್ರೀ ಮಹಾವೀರ ಭವನದಲ್ಲಿ ನಡೆಯಲಿದೆ. ಚಾವಡಿ ಚರ್ಚೆ: ವಿಷಯ: ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಆಧುನಿಕತೆ ನಡೆಸಿಕೊಡುವವರು: ಮುನಿರಾಜ ರೆಂಜಾಳ ಭಾಗವಹಿಸುವವರು: ಮಹಾವೀರ ಜೈನ್ ಇಚಲಂಪಾಡಿ, ನಿರಂಜನ್ ಅಳಿಯೂರು, ಅಜಿತ್ ಕುಮಾರ್ ಜೈನ್ ಕೊಕ್ರಾಡಿ, ಶ್ವೇತಾ ಜೈನ್ ಮೂಡುಬಿದಿರೆ.