ಬೆಂಗಳೂರು : ಜಿನಸಮ್ಮಿಲನ ಸೀಸನ್ -09 ಥ್ರೋ ಬಾಲ್ ಪಂದ್ಯಾಟ
Published Date: 09-Mar-2025 Link-Copied
ಬೆಂಗಳೂರಿನ ಸುಹಾಸ್ತಿ ಜೈನ್ ಮಿಲನ್‌ನ ಪ್ರತಿಷ್ಠಿತ ಹೆಮ್ಮೆಯ ಕಾರ್ಯಕ್ರಮ ಜಿನಸಮ್ಮಿಲನ-2025 ಸೀಸನ್-09 ಪ್ರತಿವರ್ಷದಂತೆ ಈ ವರ್ಷವೂ ಹಲವು ಕ್ರೀಡೆ ಹಾಗೂ ಇನ್ನಿತರ ಚಟುವಟಿಕೆಗಳನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮಕ್ಕೆ ನೋಂದಾಯಿಸಿಕೊಳ್ಳಲು ಲಿಂಕ್: https://forms.gle/SkmFayT6oLUS1iso6 ಏ. 06ರಂದು ಥ್ರೋ ಬಾಲ್ ಪಂದ್ಯಾಟವನ್ನು ಹಮ್ಮಿಕೊಳ್ಳಲಾಗಿದೆ. ತಂಡದ ದಾಖಲಾತಿ ಮತ್ತು ಕ್ರೀಡಾ ನಿಯಮಗಳು * ಪ್ರತಿ ತಂಡದಲ್ಲಿ ಏಳು ಜನ ಆಟಗಾರರನ್ನು ಮತ್ತು ಮೂರು ಜನ ಬದಅ ಆಟಗಾರರನ್ನು ಹೊಂದಿರಬೇಕು. * ತಂಡವನ್ನು ದಿನಾಂಕ 30 ಮಾರ್ಚ್ 2025 ರ ಒಳಗೆ ನೋಂದಣಿ ಮಾಡಿಕೊಳ್ಳಬೇಕು. * ಒಂದು ತಂಡಕ್ಕೆ ಪ್ರವೇಶ ಶುಲ್ಕ 1000/- ರೂ ಅಗಿರುತ್ತದೆ. * ಒಬ್ಬ ಆಟಗಾರರಿಗೆ ಒಂದು ತಂಡದಲ್ಲಿ ಮಾತ್ರ ಅಡಲು ಅವಕಾಶವಿರುತ್ತದೆ. * ವಿಜೇತ ತಂಡಗಳಿಗೆ ವಿಶೇಷ ಆಕರ್ಷಕ ಟ್ರೋಫಿ ಹಾಗೂ ನಗದು ಬಹುಮಾನ ಏರುತ್ತದೆ. * ನಿರ್ಣಾಯಕರ ಮತ್ತು ಆಯೋಜಕರ ತೀರ್ಮಾನವೇ ಅಂತಿಮ ತೀರ್ಮಾನವಾಗಿರುತ್ತದೆ. ಸ್ಥಳ : ಸೇರೆಂಟ್ಸ್ ಅಸೋಸಿಯೇಷನ್ ಕಾಲೇಜು ರಾಜಾಜನಗರ, ಬೆಂಗಳೂರು, ಸಂಯೋಜಕರು: ಅರ್ಹನ್ ಜೈನ್, ತನುಜ ಜೈನ್, ಕವಿತ ಮಂಜಯ್ಯ ಜೈನ್, ವೃಷಭ್ ಜೈನ್ ಹೆಚ್ಚಿನ ಮಾಹಿತಿಗಳಿಗಾಗಿ ಸಂಪರ್ಕಿಸಿ: 9481252358, 9036109108