ಬೆಂಗಳೂರು : ಜಿನಸಮ್ಮಿಲನ ಸೀಸನ್ -09 ಆಶು ಭಾಷಣ ಸ್ಪರ್ಧೆ
Published Date: 09-Mar-2025 Link-Copied
ಬೆಂಗಳೂರಿನ ಸುಹಾಸ್ತಿ ಜೈನ್ ಮಿಲನ್‌ನ ಪ್ರತಿಷ್ಠಿತ ಹೆಮ್ಮೆಯ ಕಾರ್ಯಕ್ರಮ ಜಿನಸಮ್ಮಿಲನ-2025 ಸೀಸನ್-09 ಪ್ರತಿವರ್ಷದಂತೆ ಈ ವರ್ಷವೂ ಹಲವು ಕ್ರೀಡೆ ಹಾಗೂ ಇನ್ನಿತರ ಚಟುವಟಿಕೆಗಳನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮಕ್ಕೆ ನೋಂದಾಯಿಸಿಕೊಳ್ಳಲು ಲಿಂಕ್: https://forms.gle/SkmFayT6oLUS1iso6 ಏ. 06ರಂದು ಬೆಂಗಳೂರು : ಜಿನಸಮ್ಮಿಲನ ಸೀಸನ್ -09 ಆಶು ಭಾಷಣ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಸ್ಪರ್ಧೆಯ ಸಾಮಾನ್ಯ ನಿಯಮಗಳು: * ಕನಿಷ್ಠ ನಿಮಿಷ ಹಾಗೂ ಗರಿಷ್ಠ 5 ನಿಮಿಷಗಳ ಸಮಯಾವಕಾಶ ನೀಡಲಾಗುವುದು. * 4 ನಿಮಿಷವಾದಾಗ ಒಂದು ಎಚ್ಚರಿಕೆಯ ಬೆಲ್ ನೀಡಲಾಗುವುದು. * ಭಾಷಣವು ಕನ್ನಡದಲ್ಲಿ ಮಾತ್ರ ಇರಬೇಕು * ಸ್ಪರ್ಧೆಯಲ್ಲಿ ಭಾಗವಹಿಸುವವರು ನೊಂದಾಯಿಸಲು ಕೊನೆಯ ದಿನಾಂಕ: 30-03-2025 ಸ್ಥಳ : ಸೇರೆಂಟ್ಸ್ ಅಸೋಸಿಯೇಷನ್ ಕಾಲೇಜು ರಾಜಾಜನಗರ, ಬೆಂಗಳೂರು, ಸಂಯೋಜಕರು: ಮಂಜಯ್ಯ ಜೈನ್ ಮಳ್ಳೋಡಿ, ಪುಟ್ಟಸ್ವಾಮಿ ಜೈನ್, ಉದಂಕ ಜೈನ್, ಸಂತೋಷ ಬಿ.ವಿ ಹೆಚ್ಚಿನ ಮಾಹಿತಿಗಳಿಗಾಗಿ ಸಂಪರ್ಕಿಸಿ: 9611555108, 9480565905