ಡಾ. ಜೀವಂಧರ್ ಬಳ್ಳಾಲ್ ಅವರಿಗೆ ಸಮ್ಮಾನ
Published Date: 30-May-2025 Link-Copied
ಕೊಡಿಯಾಲ್‌ಬೈಲ್: ಭಾರತೀಯ ಜೈನ್ ಮಿಲನ್ ಮಂಗಳೂರು ಆಶ್ರಯದಲ್ಲಿ ಲಾರ್ಡ್ ಮಹಾವೀರ ಜೈನ್ ಬೋರ್ಡಿಂಗ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಡಾ| ಜೀವಂಧರ್ ಬಳ್ಳಾಲ್ ಅವರನ್ನು ಸಮ್ಮಾನಿಸಲಾಯಿತು. ಭಾರತೀಯ ಜೈನ್ ಮಿಲನ್ ಮಂಗಳೂರು ಇದರ ಅಧ್ಯಕ್ಷ ರತ್ನಾಕರ ಜೈನ್, ಪ್ರಮುಖರಾದ ಸುದರ್ಶನ್ ಜೈನ್, ಸುಕುಮಾರ್ ಬಳ್ಳಾಲ್, ಮಿಲನ್, ವೈಶಾಲಿ ಪಡಿವಾಳ್, ಪುಷ್ಪರಾಜ್ ಜೈನ್, ಸನತ್ ಕುಮಾರ್ ಜೈನ್ ಮುಂತಾದವರು ಉಪಸ್ಥಿತರಿದ್ದರು.