ನಾರಾವಿ: ಸನ್ಮಾನ ಕಾರ್ಯಕ್ರಮ
Published Date: 23-Jun-2025 Link-Copied
ನಾರಾವಿ ಜೈನ್ ಮಿಲನ್ ವತಿಯಿಂದ ಹೊಸ್ಮಾರು ಸಿದ್ಧರವನ ಕೂಟ ಬಸದಿಯಲ್ಲಿ ಕರಿಮಣೇಲು ಗುತ್ತು, ಕೆ. ಸನತ್ ಕುಮಾರ್ ಸೇಮಿತ, ಮರೋಡಿ ಗಾಳಿವನ ಎನ್. ಕೆ. ಆರಿಗ, ರತ್ನರಾಜ್ ಆರಿಗ ಮತ್ತು ಲಲಿತಮ್ಮ (ಹೊಸ್ಮಾರು ಪ್ರೇಮ್ ಕುಮಾರ್‌ರವರ ತಾಯಿ) ಹಾಗೂ ಅಳಿಯೂರಿನ 102 ವರ್ಷದ ಹಿರಿಯ ಜೈನ ಮಹಿಳೆ, ನಾರಾವಿ ನಿರೀಕ್ಷಾ ಜಯವರ್ಮ ಇವರುಗಳನ್ನು ಊರಿನ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.