ಬಿ. ಪ್ರಮೋದ್ ಕುಮಾರ್‌ರವರಿಗೆ ಶ್ಲಾಘನೀಯ ಸೇವಾ ಪದಕ
Published Date: 02-Sep-2025 Link-Copied
ಬೆಂಗಳೂರು, ಆ. 30: ರಾಷ್ಟ್ರಪತಿಯವರ ಪದಕ ಪ್ರದಾನ ಸಮಾರಂಭ 2025 ಕಾರ್ಯಕ್ರಮದಲ್ಲಿ ರಾಜ್ಯದ ರಾಜ್ಯಪಾಲರಾದ ಥಾಮರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಹಾಗೂ ಮತ್ತಿತರ ಗಣ್ಯರ ಸಮ್ಮುಖದಲ್ಲಿ ಹಾಸನ ಜಿಲ್ಲೆ ಸಕಲೇಶಪುರ ಉಪ-ವಿಭಾಗದ ಡಿವೈಎಸ್‌ಪಿ ಆಗಿರುವ ಬಿ. ಪ್ರಮೋದ್ ಕುಮಾರ್‌ರವರಿಗೆ ಮಾನ್ಯ ರಾಷ್ಟ್ರಪತಿಯವರ ಶ್ಲಾಘನೀಯ ಸೇವಾ ಪದಕ-ಗಣರಾಜ್ಯೋತ್ಸವ ದಿನಾಚರಣೆ-2023ನ್ನು ನೀಡಿ ಗೌರವಿಸಿರುತ್ತಾರೆ.