ಮಂಜುನಾಥ ಕಡಹಟ್ಟಿರವರು ಪಿ.ಎಸ್.ಐ ಆಗಿ ಆಯ್ಕೆ
Published Date: 17-Sep-2025 Link-Copied
ಬೆಳಗಾವಿ ಜಿಲ್ಲೆಯ, ರಾಯಬಾಗ್ ತಾಲೂಕಿನ ಯಲ್ಪರಟ್ಟಿ ನಿವಾಸಿಯಾಗಿರುವ ಮಂಜುನಾಥ ಕಡಹಟ್ಟಿರವರು ಪೋಲೀಸ್ ಸಬ್-ಇನ್‌ಸ್ಪೆಕ್ಟರ್ (ಸಿವಿಲ್) ಆಗಿ ಆಯ್ಕೆಯಾಗಿರುತ್ತಾರೆ. ಇವರು ಸುಲೋಚನ ಮತ್ತು ರಾಮಪ್ಪ ದಂಪತಿಗಳ ಪುತ್ರ.