ರೋಹಿತ್ ರಾಜಗೌಡ ಪಾಟೀಲರವರು ಪಿ.ಎಸ್.ಐ ಆಗಿ ಆಯ್ಕೆ
Published Date: 17-Sep-2025 Link-Copied
ಬೆಳಗಾವಿ ಜಿಲ್ಲೆಯ, ರಾಯಬಾಗ ತಾಲೂಕಿನ ಮೊರಬ ಗ್ರಾಮದ ನಿವಾಸಿಯಾಗಿರುವ ರೋಹಿತ್ ರಾಜಗೌಡ ಪಾಟೀಲ್‌ರವರು ಪೋಲೀಸ್ ಸಬ್-ಇನ್‌ಸ್ಪೆಕ್ಟರ್ (ಸಿವಿಲ್) ಆಗಿ ಆಯ್ಕೆಯಾಗಿರುತ್ತಾರೆ. ಇವರು ರಾಜಗೌಡ ಪಾಟೀಲ ಮತ್ತು ಭಾರತಿ ರಾಜಗೌಡ ಪಾಟೀಲ ದಂಪತಿಗಳ ಪುತ್ರ.