ಶಾಂತಿನಾಥ ಪಾಯಪ್ಪ ಕುರನಿರವರು ಪಿ.ಎಸ್.ಐ ಆಗಿ ಆಯ್ಕೆ
Published Date: 22-Sep-2025 Link-Copied
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ನಿವಾಸಿಯಾಗಿರುವ ಶಾಂತಿನಾಥ ಪಾಯಪ್ಪ ಕುರನಿರವರು ಪೋಲೀಸ್ ಸಬ್ ಇನ್‌ಸ್ಪೆಕ್ಟರ್ (ಸಿವಿಲ್) ಆಗಿ ಆಯ್ಕೆಯಾಗಿರುತ್ತಾರೆ. ಇವರು 132 ರಾಂಕ್ ಪಡೆದಿರುತ್ತಾರೆ. ಇವರು ಪಾಯಪ್ಪ ಕುರನಿ ಮತ್ತು ಸುಜಾತ ಕುರನಿ ದಂಪತಿಗಳ ಪುತ್ರ.