ಕಾರ್ಕಳ : ಜಿನಭಜನಾ ಸ್ಪರ್ಧೆ ಸೀಸನ್-7ನ ಸೆಮಿಫೈನಲ್ಸ್ ಮತ್ತು ಫೈನಲ್ಸ್ ಸ್ಪರ್ಧೆ


Logo

Published Date: 31-Jan-2024 Link-Copied

ಭಾರತೀಯ ಜೈನ್ ಮಿಲನ್, ವಲಯ-8ರ ಆಶ್ರಯದಲ್ಲಿ, ಮಂಗಳೂರು ವಿಭಾಗದ ಕಾರ್ಕಳ ಜೈನ್ ಮಿಲನ್ ಸಹಯೋಗದೊಂದಿಗೆ, ಯುಗಲ ಮುನಿಗಳಾದ ಪರಮಪೂಜ್ಯ ಮುನಿಶ್ರೀ ೧೦೮ ಅಮೋಘ ಕೀರ್ತಿ ಮಹಾರಾಜರು ಮತ್ತು ಪರಮಪೂಜ್ಯ ಮುನಿಶ್ರೀ ೧೦೮ ಅಮರ ಕೀರ್ತಿ ಮಹಾರಾಜರು, ಕಾರ್ಕಳ ಶ್ರೀ ಜೈನ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು ಇವರ ಆಶೀರ್ವಾದಗಳೊಂದಿಗೆ, ಭಾರತೀಯ ಜೈನ್ ಮಿಲನ್‌ನ ಪರಮಸಂರಕ್ಷಕರಾದ ಡಾ|| ಹೇಮಾವತಿ ಹೆಗ್ಗಡೆ ಮತ್ತು ಡಾ|| ವೀರೇಂದ್ರ ಹೆಗ್ಗಡೆಯವರು ಹಾಗೂ ಕುಟುಂಬ ವರ್ಗದವರ ಮಾರ್ಗದರ್ಶನದೊಂದಿಗೆ ಜಿನಭಜನಾ ಸ್ಪರ್ಧೆ ಸೀಸನ್-7ನ ಸೆಮಿಫೈನಲ್ಸ್ ಫೆಬ್ರವರಿ 3ರಂದು ಮತ್ತು ಫೆಬ್ರವರಿ 4ರಂದು ಫೈನಲ್ಸ್ ಸ್ಪರ್ಧೆಯು ಭಗವಾನ್ ಶ್ರೀ ಬಾಹುಬಲಿ ಪ್ರವಚನ ಮಂದಿರ ಕಾರ್ಕಳದಲ್ಲಿ ನಡೆಯಲಿದೆ.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img