ಭುವನವಾಹಿನಿ ಕ್ಯಾಲೆಂಡರ್ ಬಿಡುಗಡೆ
Published Date: 01-Jan-2026 Link-Copied
ವೇಣೂರು: ಭುವನವಾಹಿನಿ ಜಿನಮಿತ್ರ ಪತ್ರಿಕೆಯು ರಜತ ವರ್ಷ ಆಚರಣೆಯ ಸುಸಂದರ್ಭದಲ್ಲಿ ನೂತನವಾಗಿ ಆರಂಭಿಸಿದ ಭುವನವಾಹಿನಿ ಕ್ಯಾಲೆಂಡರ್‌ನ್ನು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.