ಹಂಸಶ್ರೀ- ಪಿ.ಎಚ್.ಡಿ. ಪದವಿ
Published Date: 14-Jun-2026 Link-Copied
ಹಂಸಶ್ರೀ ಅವರು ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT), ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE), ಸ್ಕೂಲ್ ಆಫ್ ಸಿವಿಲ್ ಅಂಡ್ ಕೆಮಿಕಲ್ ಎಂಜಿನಿಯರಿಂಗ್ ವಿಭಾಗದ ಡಾ. ಪೂರ್ಣಚಂದ್ರ ಪಂಡಿತ್ ಅವರ ಮಾರ್ಗದರ್ಶನದಲ್ಲಿ “Mechanical and Durability Performance of One-Part Alkali-Activated Concrete Incorporating Concrete Wash Water” ಎಂಬ ವಿಷಯದ ಕುರಿತು ಸಂಶೋಧನೆ ನಡೆಸಿ, ಯಶಸ್ವಿಯಾಗಿ ಪ್ರಬಂಧ ಮಂಡಿಸಿ, ಪಿ.ಎಚ್.ಡಿ. ಪದವಿ ಪಡೆದಿರುತ್ತಾರೆ. ಇವರು ಮೂಡಬಿದ್ರೆಯ ನಿವೃತ್ತ ಬ್ಯಾಂಕ್ ಉದ್ಯೋಗಿ ಶಾಂತಿರಾಜ್ ಕೆ. ಹಾಗೂ ನಿವೃತ್ತ ಶಿಕ್ಷಕಿ ಶೋಭಾ ಕೆ. ಅವರ ಪುತ್ರಿ.