ಸಿ.ಎ. ಇಂಟರ್ ಮೀಡಿಯೇಟ್ ಪರೀಕ್ಷೆ ಫಲಿತಾಂಶ: ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ


Logo

Published Date: 25-Jun-2026 Link-Copied

ಮೂಡುಬಿದಿರೆ: ಮೇ 2026ರಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯೇಟ್ ಪರೀಕ್ಷೆಯಲ್ಲಿ ಆಳ್ವಾಸ್ ಬಿ.ಕಾಂ. ವಿದ್ಯಾರ್ಥಿಗಳಾದ ಗೋಡ್ವಿಲ್ ವಿನ್ಸ್ಟಾನ್ ವಾಸ್ (355), ಶೆಟ್ಟಿ ರಾಹುಲ್ ಉಮೇಶ್(313), ಎನ್. ಚಿರಂತನಾ(312) ಹಾಗೂ ರೋಹಿತ್ ಪೂಜಾರಿ (304) ಗ್ರೂಪ್-01 ಮತ್ತು ಗ್ರೂಪ್-02 ವಿಭಾಗದಲ್ಲಿ ಮೊದಲ ಪ್ರಯತ್ನದಲ್ಲಿ ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದಾರೆ. ಇಂಟರ್ ಮೀಡಿಯಟ್ ಗ್ರೂಪ್-01 ವಿಭಾಗದಲ್ಲಿ ಪ್ರಸ್ಮಿಯಾ (162), ಪನ್ನಗ ಜೈನ್ (157), ವಿಜಯ್ ಕುಮಾರ್(164), ಸಾನಿಯಾ (150), ಪ್ರಸಿದ್ಧ್ ಪೂಜಾರಿ(150), ಮೋನಿಶಾ ಕುಂದರ್(163) ಹಾಗೂ ಶ್ರೇಯಾ ಸುರೇಂದ್ರ ಪೂಜಾರಿ(150) ಉತ್ತೀರ್ಣರಾಗಿರುತ್ತಾರೆ. ಇಂಟರ್ ಮೀಡಿಯಟ್ ಗ್ರೂಪ್-02 ವಿಭಾಗದಲ್ಲಿ ಗಿರೀಶ್ (179) ಹಾಗೂ ತರುಣ್ ಕುಮಾರ್(152) ಅಂಕದೊಂದಿಗೆ ಉತ್ತೀರ್ಣರಾಗಿದ್ದಾರೆ. ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ ಆಳ್ವರು ಅಭಿನಂದಿಸಿದ್ದಾರೆ.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img