ಆರ್.ಅನನ್ಯಾ ಜೈನ್-ತೇರ್ಗಡೆ
Published Date: 03-Jul-2026 Link-Copied
ಮೂಡುಬಿದಿರೆ: ಇಟಲಿಯ ಮಿಲನ್‌ನ ಪ್ರತಿಷ್ಠಿತ ಪಾಲಿಟೆಕ್ನಿಕೊ ಡಿ ಮಿಲನೋ ವಿಶ್ವವಿದ್ಯಾಲಯದಲ್ಲಿ ಆರ್.ಅನನ್ಯಾ ಜೈನ್‌ರವರು ವಾಸ್ತುಶಿಲ್ಪ ವಿನ್ಯಾಸ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿಯನ್ನು ಅತ್ಯುತ್ತಮ ಶ್ರೇಣಿಯಲ್ಲಿ ಪೂರ್ಣಗೊಳಿಸಿರುತ್ತಾರೆ. ಇವರು ಮೂಡುಬಿದಿರೆಯ ಡಾ. ಬಿ.ಪಿ. ಸಂಪತ್ ಕುಮಾರ್ ಮತ್ತು ವೀರಶ್ರೀ ದಂಪತಿಗಳ ಪುತ್ರಿ.