ಕೀರ್ತಿ ಸನ್ಮಾನ ಕಾರ್ಯಕ್ರಮ


Logo

Published Date: 12-Aug-2026 Link-Copied

ಚಾಮರಾಜನಗರ: ಶ್ರೀ ಕ್ಷೇತ್ರ ಕನಕಗಿರಿಯ ಮೂಲನಾಯಕ ಭಗವಾನ್ ಶ್ರೀ 1008 ವಿಜಯಪಾರ್ಶ್ವನಾಥ ಭಗವಾನರ ಮೋಕ್ಷ ಕಲ್ಯಾಣ ಮಹೋತ್ಸವ (ಮುಕುಟ ಸಪ್ತಮೀ)ಯ ಪ್ರಯುಕ್ತ ಈ ಬಾರಿಯ ಶೈಕ್ಷಣಿಕ ವಿಭಾಗದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ 95% ಗಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ ಸಾಧಕರನ್ನು ಪರಮಪೂಜ್ಯ ಸ್ವಸ್ತಿಶ್ರೀ ಭುವನಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರು ದಿನಾಂಕ 21-08-2026 ರಂದು ನಡೆಯಲಿರುವ ಮುಕುಟ ಸಪ್ತಮೀ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಆಶೀರ್ವಾದಿಸಲಿದ್ದಾರೆ. ಆದ್ದರಿಂದ 95% ಗಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯ ಪ್ರತಿಯನ್ನು ಹಾಗೂ ಸಂಪರ್ಕ ಸಂಖ್ಯೆಯನ್ನು ಕೆಳಗಿನ ಮೊಬೈಲ್ ಸಂಖ್ಯೆಗೆ ವಾಟ್ಸ್ಆಪ್ ಮೂಲಕ ಕಳುಹಿಸಿಕೊಡಲು ವಿನಂತಿ. ಅದನ್ನು ಪರಿಶೀಲಿಸಿ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸಂಪರ್ಕಿಸಲಾಗುವುದು. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ಶ್ರೀ ಜೈನ ಮಠ, ಶ್ರೀ ಕ್ಷೇತ್ರ ಕನಕಗಿರಿ-7892973503

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img