ಧಾರವಾಡ : ವೇಣೂರು ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ಆಹ್ವಾನ


Logo

Published Date: 09-Feb-2024 Link-Copied

ಧಾರವಾಡ/ಸತ್ತೂರು: ವೇಣೂರಿನ ಮಹಾಮಸ್ತಕಾಭಿಷೇಕ ಸಮಿತಿಯ ಪದಾಧಿಕಾರಿಗಳು ಇಲ್ಲಿಯ ಎಸ್.ಡಿ.ಎಂ. ಮಹಾವಿದ್ಯಾಲಯದ ಉಪಕುಲಪತಿಗಳಾದ ಡಾ| ನಿರಂಜನ್ ಕುಮಾರ್ ಮತ್ತು ಪದ್ಮಲತಾ ನಿರಂಜನ್ ಕುಮಾರ್ ಧಾರವಾಡ ಇವರನ್ನು ಭೇಟಿ ಮಾಡಿ, ಅವರಿಗೆ ಮಹಾಮಸ್ತಕಾಭಿಷೇಕದ ಶ್ರೀಮುಖ ಪತ್ರಿಕೆಯನ್ನು ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು. ಆ ಸಂದರ್ಭದಲ್ಲಿ ಎಸ್.ಡಿ.ಎಂ. ಸೊಸೈಟಿಯ ಕಾರ್ಯದರ್ಶಿಗಳಾದ ವಿ. ಜೀವಂಧರ್ ಕುಮಾರ್, ಮಸ್ತಕಾಭಿಷೇಕ ಸಮಿತಿಯ ಕೋಶಾಧಿಕಾರಿ ಜಯರಾಜ್ ಕಂಬ್ಳಿ, ಕಾರ್ಯದರ್ಶಿಗಳಾದ ಮಹಾವೀರ ಜೈನ್ ಮೂಡುಕೋಡಿ ಮತ್ತು ಕೆ. ಪ್ರವೀಣ್ ಅಜ್ರಿ ಹಾಗೂ ಪ್ರಸ್ತುಥ್ ಕುಂಡದಬೆಟ್ಟು ಉಪಸ್ಥಿತರಿದ್ದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img