ಡಾ| ಎನ್. ಸಾಹಿತ್ ಜೈನ್ ರಾಜ್ಯ ಮಟ್ಟದಲ್ಲಿ 3ನೇ ರ‍್ಯಾಂಕ್
Published Date: 10-Feb-2024 Link-Copied
2023ನೇ ಜುಲೈ ತಿಂಗಳಲ್ಲಿ ಬೆಂಗಳೂರಿನ ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾನಿಲಯ ನಡೆಸಿದ ವೈದ್ಯಕೀಯ ಸ್ನಾತಕೋತ್ತರ ಪರೀಕ್ಷೆಯಲ್ಲಿ ಎಂ.ಎಸ್. ರಾಮಯ್ಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಡಾ| ಎನ್. ಸಾಹಿತ್ ಜೈನ್ ರಾಜ್ಯಮಟ್ಟದಲ್ಲಿ 3ನೇ ರ‍್ಯಾಂಕ್ ಗಳಿಸಿರುತ್ತಾರೆ. ಇವರು ಕಾರ್ಕಳ ತಾಲೂಕಿನ ನಲ್ಕೆದಬೆಟ್ಟುಗುತ್ತು, ಜಿನಪ್ರಸಾದ ನಿಲಯದ ಎನ್. ಅರವಿಂದ ಕುಮಾರ್ ಜೈನ್ ಮತ್ತು ಪದ್ಮಕಾಂತಿ ದಂಪತಿಗಳ ಪುತ್ರ .