ಶ್ರುತ ಪಂಚಮಿ
Published Date: 08-Jun-2024 Link-Copied
ಮೂಡುಬಿದಿರೆ ಶ್ರೀ ಜೈನ ಮಠದಲ್ಲಿ ಶ್ರುತ ಪಂಚಮಿ ನಿಮಿತ್ತ ಪ. ಪೂ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾಯ೯ವಯ೯ ಮಹಾಸ್ವಾಮೀಜಿಗಳವರ ಮಾಗ೯ದಶ೯ನ, ನೇತೃತ್ವ ಮತ್ತು ದಿವ್ಯ ಉಪಸ್ಥಿತಿಯಲ್ಲಿ ದಿನಾಂಕ 9-6-2024 ರಿಂದ 11-6-2024ರವರೆಗೆ ಸಾಮೂಹಿಕ ಸರಸ್ವತಿ ಶತಾಷ್ಠ ನಾಮಾವಳಿ ಹಾಗೂ ಶ್ರುತ ಸ್ಕಂದ ಆರಾಧನೆ ಜರುಗಲಿರುವುದು.