ಡಾ. ನೀರಜಾ ನಾಗೇಂದ್ರ ಕುಮಾರ್ ಅವರಿಗೆ ‘ವೈದ್ಯ ಸೇವಾ ರತ್ನ’ ಪ್ರಶಸ್ತಿ
Published Date: 26-Jul-2024 Link-Copied
ವೈದ್ಯರ ದಿನಾಚರಣೆ ಅಂಗವಾಗಿ ಬೆಂಗಳೂರಿನ ಕರ್ನಾಟಕ ಪ್ರೆಸ್ ಕ್ಲಬ್‌ನವರು ಹಲವು ಖ್ಯಾತ ವೈದ್ಯರಿಗೆ ‘ವೈದ್ಯ ಸೇವಾ ರತ್ನ’ ಪ್ರಶಸ್ತಿ ನೀಡಿ ಗೌರವಿಸಿದರು. ಜೂನ್ 25ರಂದು ಸಂಜೆ 6 ಗಂಟೆಗೆ ನಯನ ಸಭಾಂಗಣದಲ್ಲಿ ಜರುಗಿದ ವರ್ಣರಂಜಿತ ಕಾರ್ಯಕ್ರಮದಲ್ಲಿ ಸನ್ಮಾನ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಡಾ. ನೀರಜಾ ನಾಗೇಂದ್ರ ಕುಮಾರ್ ಅವರಿಗೆ ‘ವೈದ್ಯ ಸೇವಾ ರತ್ನ’ ಪ್ರಶಸ್ತಿ ಪ್ರದಾನ ಮಾಡಿದರು.