ಪ್ರಮಯಿ ಜೈನ್ ಆಯ್ಕೆ
Published Date: 22-Oct-2024 Link-Copied
ಪ್ರಮಯಿ ಜೈನ್, ಎಸ್‌ಡಿಎಂ ಕಾನೂನು ಕಾಲೇಜಿನ 2ನೇ ಬಿಬಿಎ, ಎಲ್‌ಎಲ್‌ಬಿ ವಿದ್ಯಾರ್ಥಿನಿ 2024-25ರ ಅಂತರ ವಿಶ್ವವಿದ್ಯಾಲಯ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಬ್ಯಾಡ್ಮಿಂಟನ್ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.